ಕೀರ್ತನೆಗಳು 56:1

ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 56

1ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ.

2ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.

3ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.

ಕೀರ್ತನೆಗಳು 56 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी