ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
13ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
14ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
15ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
16ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;
17ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ