ಅರಣ್ಯಕಾಂಡ 32:7

ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್‌ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 32

5ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್‌ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.

6ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ?

7ಕರ್ತನು ಅವ ರಿಗೆ ಕೊಟ್ಟ ದೇಶಕ್ಕೆ ಹೋಗುವದಕ್ಕೆ ನೀವು ಇಸ್ರಾ ಯೇಲ್‌ ಮಕ್ಕಳ ಹೃದಯಗಳನ್ನು ಅಧೈರ್ಯಪಡಿಸು ವದು ಯಾಕೆ?

8ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.

9ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್‌ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.

ಅರಣ್ಯಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी