ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
3ಆದದರಿಂದ ನೀನು ಯೇಸು ಕ್ರಿಸ್ತನ ಒಳ್ಳೇ ಸೈನಿಕನಂತೆ ಶ್ರಮೆಯನ್ನ ನುಭವಿಸು.
4ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
5ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
6ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ