(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
32(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ