ಮತ್ತಾಯನು 26:66

ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 26

64ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

65ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ

66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.

67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.

68ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.

ಮತ್ತಾಯನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी