ನ್ಯಾಯಸ್ಥಾಪಕರು 9:14

ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 9

12ಮರಗಳು ದ್ರಾಕ್ಷೇ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು.

13ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.

14ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ--ನೀನು ಬಂದು ನಮ್ಮನ್ನು ಆಳು ಅಂದವು.

15ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.

16ನೀವು ಈಗ ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ಸತ್ಯದಿಂದಲೂ ಯಥಾರ್ಥದಿಂದಲೂ ಮಾಡಿದ್ದಾದರೆ, ಯೆರುಬ್ಬಾಳನಿಗೂ ಅವನ ಮನೆಗೂ ಒಳ್ಳೇದನ್ನು ಮಾಡಿದ್ದರೆ

ನ್ಯಾಯಸ್ಥಾಪಕರು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी