ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು.
42ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
43ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
44ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು.
45ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು.
46ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ