ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
30ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
32ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ