೧ ಅರಸುಗಳು 1:41

ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 1

39ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.

40ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.

41ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.

42ಅವನು ಇನ್ನೂ ಮಾತನಾಡು ತ್ತಿರುವಾಗ ಇಗೋ, ಯಾಜಕನಾಗಿರುವ ಎಬ್ಯಾತಾರನ ಮಗನಾದ ಯೋನಾತಾನನು ಬಂದನು. ಅದೋನೀ ಯನು ಅವನಿಗೆ--ಒಳಗೆ ಬಾ; ಯಾಕಂದರೆ ನೀನು ಪರಾಕ್ರಮಶಾಲಿ, ಒಳ್ಳೇ ವರ್ತಮಾನವನ್ನು ತರುತ್ತೀ ಅಂದನು.

43ಆಗ ಯೋನಾತಾನನು ಪ್ರತ್ಯುತ್ತರವಾಗಿ ಅದೋನೀಯನಿಗೆ--ನಿಶ್ಚಯವಾಗಿ ನಮ್ಮ ಒಡೆಯ ನಾದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.

೧ ಅರಸುಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी