ಲೂಕನು 16:8

ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.

ಸಂದರ್ಭದೊಂದಿಗೆ ಓದಿ · ಲೂಕನು 16

6ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.

7ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.

8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.

9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.

10ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.

ಲೂಕನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी