ಯೋಹಾನನು 21:7

ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).

ಸಂದರ್ಭದೊಂದಿಗೆ ಓದಿ · ಯೋಹಾನನು 21

5ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.

6ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.

7ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).

8ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು).

9ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು.

ಯೋಹಾನನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी