ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
10ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
12ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
13ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ