ರೋಮಾಪುರದವರಿಗೆ 9:19

ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 9

17ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.

18ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.

19ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.

20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?

21ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

ರೋಮಾಪುರದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी