ಯೋಹಾನನು 17:13

ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.

ಸಂದರ್ಭದೊಂದಿಗೆ ಓದಿ · ಯೋಹಾನನು 17

11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.

12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.

13ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.

14ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.

15ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.

ಯೋಹಾನನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी