ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
38ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
39ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್‌ಹುಚೋತಿಗೆ ಬಂದರು.
40ಬಾಲಾ ಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಬಿಳಾಮನನ್ನೂ ಅವನ ಸಂಗಡ ಇದ್ದ ಪ್ರಭುಗಳನ್ನೂ ಕಳುಹಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ