ಪರಮ ಗೀತ 8:12

ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.

ಸಂದರ್ಭದೊಂದಿಗೆ ಓದಿ · ಪರಮ ಗೀತ 8

10ನಾನು ಗೋಡೆಯೇ; ನನ್ನ ಸ್ತನಗಳು ಬುರುಜುಗಳ ಹಾಗೆ ಅವೆ.

11ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.

12ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.

13ತೋಟಗಳಲ್ಲಿ ವಾಸವಾಗಿರುವವನೇ, ಜತೆ ಗಾರರು ನಿನ್ನ ಶಬ್ದವನ್ನು ಆಲೈಸುತ್ತಾರೆ. ನಾನು ಕೇಳುವಂತೆ ಮಾಡು.

14ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.

ಪರಮ ಗೀತ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी