ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
37ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
38ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
40ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ