ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
21ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
22ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ