ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
25ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು.
26ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು.
27ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
28ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ