ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.
23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ