ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
46ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
48ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ