ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
17ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
18ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ.
19ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ