ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು.
1ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು.
2ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.
3ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ