ಯೆರೆಮಿಯ 33:17

ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 33

15ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.

16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.

17ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.

18ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.

19ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--

ಯೆರೆಮಿಯ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी