ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
7ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.
8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
9ಈ ಮಾತು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ