ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
1ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
2ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
3ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ