೧ ಪೂರ್ವಕಾಲವೃತ್ತಾಂತ 15:22

ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 15

20ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ;

21ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.

22ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.

23ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.

24ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್‌ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.

೧ ಪೂರ್ವಕಾಲವೃತ್ತಾಂತ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी