ನಾವು ರೋಮ್‌ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
16ನಾವು ರೋಮ್‌ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
18ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ