ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ