ಯೆಶಾಯ 30:32

ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 30

ಯೆಶಾಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी