ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ.
15ಅವನು ತನ್ನ ಮನೆಗೆ ಆತುಕೊಂಡರೆ ಅದು ನಿಲ್ಲದು; ಅದನ್ನು ಬಿಗಿ ಹಿಡಿದರೆ ಅದು ತಡೆಯಲಾರದು.
16ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು.
17ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ.
18ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು;
19ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ