ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.
53ಅವರು ದಾಟಿ ಗೆನೆಜರೇತ್ ದೇಶದ ದಡಕ್ಕೆ ಸೇರಿ ದರು.
54ಅವರು ದೋಣಿಯಿಂದ ಇಳಿದು ಬಂದ ಕೂಡಲೆ ಜನರು ಆತನನ್ನು ಗುರುತಿಸಿ
55ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ