ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
14ಅಜೋರ ನಿಂದ ಸದೋಕನು ಹುಟ್ಟಿದನು; ಸದೋಕನಿಂದ ಅಖೀಮನು ಹುಟ್ಟಿದನು; ಅಖೀಮನಿಂದ ಎಲಿ ಹೂದನು ಹುಟ್ಟಿದನು;
15ಎಲಿಹೂದನಿಂದ ಎಲಿ ಯಾಜರನು ಹುಟ್ಟಿದನು; ಎಲಿಯಾಜರನಿಂದ ಮತ್ತಾನ ನು ಹುಟ್ಟಿದನು; ಮತ್ತಾನನಿಂದ ಯಾಕೋಬನು ಹುಟ್ಟಿದನು;
16ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ