ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.
2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
3ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.
4ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.
5ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ