ಆಗ ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
1ಆಗ ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
2ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ?
3ನಿಷ್ಪ್ರಯೋಜನವಾದ ನುಡಿಗಳಿಂದಲೂ ಕೆಲಸಕ್ಕೆ ಬಾರದ ಮಾತುಗಳಿಂದಲೂ ವಾದಿಸುವನೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ