ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
9ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
12ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
13ಕೆಲವರು--ಈ ಮನುಷ್ಯರು ಹೊಸ ಮದ್ಯಪಾನ ಮಾಡಿ ಮತ್ತರಾಗಿದ್ದಾರೆ ಎಂದು ಹೇಳಿ ಹಾಸ್ಯ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ