ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
6ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
8ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
9ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ