ಶೆಕೆಮ್‌ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
4ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ
5ಶೆಕೆಮ್‌ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ