ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
23ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
24ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ