ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
8ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
10ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
11ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.
12ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ