ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.
7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
8ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
9ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.
10ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ