ಯೆರೆಮಿಯ 5:9

ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 5

7ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.

8ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ.

9ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.

10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.

11ಇಸ್ರಾಯೇಲ್ಯನ ಮನೆತನದವರೂ ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾ ರೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी