ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?
24ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ.
25ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ
26ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?
27ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ