ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
37ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.
39ಸೂತ್ರವು ಇನ್ನು ಅದಕ್ಕೆ ಎದುರಾಗಿ ಗಾರೇಬ್ ಗುಡ್ಡದ ಮೇಲೆ ನೇರವಾಗಿ ಹೊರಟು ಗೋಯದ ವರೆಗೂ ಆವರಿಸಿಕೊಳ್ಳುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ