ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
24ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
26ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
28ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ