ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
1ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
2ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
3ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
4ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
5ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ