೨ ಪೂರ್ವಕಾಲವೃತ್ತಾಂತ 8:8

ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 8

6ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.

7ಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ

8ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು.

9ಆದರೆ ಇಸ್ರಾಯೇಲ್ಯರನ್ನು ಸೊಲೊ ಮೋನನು ತನ್ನ ಕೆಲಸಕ್ಕೆ ದಾಸರಾಗಿ ಮಾಡಿಕೊಡ ಲಿಲ್ಲ. ಆದರೆ ಅವರು ಯುದ್ಧಸ್ಥರಾಗಿಯೂ ಅಧಿ ಪತಿಗಳಲ್ಲಿ ಪ್ರಧಾನರಾಗಿಯೂ ತನ್ನ ರಥಗಳ ಮೇಲೆಯೂ ರಾಹುತರ ಮೇಲೆಯೂ ಅಧಿಪತಿಗ ಳಾಗಿ ಇರುವಂತೆ ಮಾಡಿದನು.

10ಇವರು ಅರಸ ನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನ ರಾಗಿದ್ದರು. ಜನರನ್ನು ಆಳುವವರು ಇನ್ನೂರ ಐವತ್ತು ಮಂದಿ ಇದ್ದರು.

೨ ಪೂರ್ವಕಾಲವೃತ್ತಾಂತ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी