ಅಪೊಸ್ತಲರ ಕೃತ್ಯಗಳು 7:42

ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 7

40ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.

41ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.

42ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ

43ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.

44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.

ಅಪೊಸ್ತಲರ ಕೃತ್ಯಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी