ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.
23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
24ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.
25ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.
26ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
27ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ